Belagavi Riot: ಎಂಇಎಸ್ ಪುಂಡರಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಬೊಮ್ಮಾಯಿ
ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದು, ಎಂಇಎಸ್ ಪುಂಡರನ್ನು ಬಂಧಿಸಲಾಗಿದೆ. ಅಲ್ಲದೇ ಇದೇ ವೇಳೆ ಎಂಇಎಸ್‌ಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ,
ಬೆಳಗಾವಿ, (ಡಿ.20): ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಪುಂಡಾಟ ಮಿತಿಮೀರುತ್ತಿದ್ದು, ಅದರ ವಿರುದ್ಧ ಇಡೀ ಕರ್ನಾಟಕವೇ ಆಕ್ರೋಶ ವ್ಯಕ್ತಪಡಿಸಿದೆ.
Violence In Belagavi: ಜನರೇ MES ಬ್ಯಾನ್ ಮಾಡಿದ್ದಾರಂತೆ... ಆರಗ ಎಂಥಾ ಉತ್ತರ!
ಇನ್ನು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದು, ಎಂಇಎಸ್ ಪುಂಡರನ್ನು ಬಂಧಿಸಲಾಗಿದೆ. ಅಲ್ಲದೇ ಇದೇ ವೇಳೆ ಎಂಇಎಸ್‌ಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ,