Asianet Suvarna News Asianet Suvarna News

ಕೋವಿಡ್ ಕಂಟ್ರೋಲ್‌ಗೆ ಕಾನುನು ಕ್ರಮ; ಟೆಸ್ಟ್‌ಗೆ ಒಪ್ಪದಿದ್ರೆ ಜೈಲುವಾಸ.!

ಕೋವಿಡ್ ಕಂಟ್ರೋಲ್‌ಗೆ ರಾಜ್ಯ ಸರ್ಕಾರ ಬಿಗ್ ಪ್ಲಾನ್ ಮಾಡಿದೆ. ಸೋಂಕು ನಿಯಂತ್ರಣಕ್ಕೆ ಕಾನೂನು ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. 

ಬೆಂಗಳೂರು (ಅ. 07): ಕೋವಿಡ್ ಕಂಟ್ರೋಲ್‌ಗೆ ರಾಜ್ಯ ಸರ್ಕಾರ ಬಿಗ್ ಪ್ಲಾನ್ ಮಾಡಿದೆ. ಸೋಂಕು ನಿಯಂತ್ರಣಕ್ಕೆ ಕಾನೂನು ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಸರ್ಕಾರದಿಂದ ಗುರುತಿಸಲ್ಪಡುವ ವ್ಯಕ್ತಿಗಳು ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು.

ಮಾಸ್ಕ್ ಹಾಕದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡ್ತೀರಾ? ಹುಷಾರ್, ಕಾದಿದೆ ಈ ಶಿಕ್ಷೆ!

ಆದೇಶ ಪಾಲಿಸದಿದ್ದರೆ 50 ಸಾವಿರದವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಆದೇಶ ಹೊರಡಿಸಿದೆ. ಹಾಗಾದರೆ ಯಾರು ಈ ಟೆಸ್ಟ್‌ಗೆ ಒಳಪಡುತ್ತಾರೆ? ಲಕ್ಷಣಗಳೇನು? ಇಲ್ಲಿದೆ ನೋಡಿ.!

 

Video Top Stories