ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಶರತ್ತುಬದ್ಧ ಅನುಮತಿ ?

ಈ ಮೊದಲು ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಆದ್ರೆ, ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿರಲಿಲ್ಲ. ಈ ಸಲ ಈದ್ಗಾ ಮೈದಾನ ರಾಜ್ಯ ಸರ್ಕಾರದ ಸುಪರ್ದಿಗೆ ಬಂದಿದ್ದರಿಂದ ಕಂದಾಯ ಇಲಾಖೆ ವತಿಯಿಂದ ಧ್ವಜಾರೋಹಣ ಮಾಡಲಾಗಿತ್ತು. ಇದೀಗ ಗಣೇಶೋತ್ಸವಕ್ಕ ತಯಾರಿ ನಡೆದಿದ್ದು, ಶರತ್ತುಬದ್ಧ ಅನುಮತಿ  ನೀಡುವ ಸಾಧ್ಯತೆಗಳಿವೆ.

First Published Aug 25, 2022, 4:25 PM IST | Last Updated Aug 25, 2022, 4:25 PM IST

ಬೆಂಗಳೂರು (ಆ.25) : ನಗರದ ಚಾಮರಾಜಪೇಟೆಯ ವಿವಾದಿತ ಈದ್ಗಾ ಮೈದಾನ ಇದೀಗ ಕಂದಾಯ ಇಲಾಖೆಗೆ ಒಳಪಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ  ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇದೆ. ಇದರಿಂದ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಿಸಿವೆ. 

ಚಾಮರಾಜಪೇಟೆ ಮೈದಾನ ಗಣೇಶೋತ್ಸವಕ್ಕೆ ಭರದ ಸಿದ್ಧತೆ