ನೌಕರರು ಮುಷ್ಕರ ವಾಪಸ್ ಪಡೆದು, ಕರ್ತವ್ಯಕ್ಕೆ ಹಾಜರಾಗದಿದ್ರೆ 'ಎಸ್ಮಾ' ಎಚ್ಚರಿಕೆ
ಸಾರಿಗೆ ನೌಕರರ ಮುಷ್ಕರವನ್ನು ಹತೋಟಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ನೌಕರರು ಪ್ರತಿಭಟನೆಯನ್ನು ವಾಪಸ್ ಪಡೆಯದಿದ್ರೆ, 'ಎಸ್ಮಾ' ಜಾರಿಗೆ ಮುಂದಾಗಿದೆ.
ಬೆಂಗಳೂರು (ಡಿ. 12): ಸಾರಿಗೆ ನೌಕರರ ಮುಷ್ಕರವನ್ನು ಹತೋಟಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ನೌಕರರು ಪ್ರತಿಭಟನೆಯನ್ನು ವಾಪಸ್ ಪಡೆಯದಿದ್ರೆ, 'ಎಸ್ಮಾ' ಜಾರಿಗೆ ಮುಂದಾಗಿದೆ. ಶನಿವಾರದಿಂದ ಕರ್ತವ್ಯಕ್ಕೆ ಹಾಜರಾಗದವರ ವಿರುದ್ಧ 'ಅಗತ್ಯ ಸೇವೆ ಹಾಗೂ ಸಾರ್ವಜನಿಕ ಉಪಯುಕ್ತ ಸೇವಾ ಕಾಯ್ದೆ' ಅಡಿ ಕ್ರಮ ತೆಗೆದುಕೊಳ್ಳಲಾಗುವುದು. ಹಾಗೂ ವೇತನ ಕಡಿತ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಪ್ರತಿಭಟನೆ ಕೈ ಬಿಡದಿದ್ರೆ ಸಾರಿಗೆ ನೌಕರರಿಗೆ ಪಾಠ ಕಲಿಸಲು ಸರ್ಕಾರ ಮಾಸ್ಟರ್ ಪ್ಲ್ಯಾನ್!