Right-Wing Activist Murder: ಹಂತಕರಿಗೆ ಶಿಕ್ಷೆ ಆಗೇ ಅಗುತ್ತದೆ: ಬಿಎಸ್‌ವೈ

ಹಿಂದೂಪರ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಹೆಚ್ಚಾಗುತ್ತಿದೆ. ಇನ್ನೊಂದೆಡೆ ತನಿಖೆ ಚುರುಕುಕೊಂಡಿದೆ. 
 

First Published Feb 21, 2022, 4:08 PM IST | Last Updated Feb 21, 2022, 4:08 PM IST

ಶಿವಮೊಗ್ಗ (ಫೆ. 21): ಹಿಂದೂಪರ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಹೆಚ್ಚಾಗುತ್ತಿದೆ. ಇನ್ನೊಂದೆಡೆ ತನಿಖೆ ಚುರುಕುಕೊಂಡಿದೆ. 

'ಈ ಕೊಲೆ ಖಂಡನೀಯ.ಯಾರು ಈ ರೀತಿ ಮಾಡಿದ್ದಾರೋ ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಆ ಕೆಲಸವನ್ನು ನಮ್ಮ ಸರ್ಕಾರ, ಗೃಹ ಸಚಿವರು ಮಾಡ್ತಾರೆ ಎನ್ನುವ ಭರವಸೆ ಇದೆ' ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

Video Top Stories