Asianet Suvarna News Asianet Suvarna News

2 ಎ ಮೀಸಲಾತಿಗಾಗಿ ಗೌಡ ಲಿಂಗಾಯತರು ಹೋರಾಟ ಶುರು

2 ಎ ಮೀಸಲಾತಿಗಾಗಿ ಗೌಡ ಲಿಂಗಾಯತರು ಹೋರಾಟ ಶುರು ಮಾಡಿದ್ದಾರೆ. ಹಳೆ ಮೈಸರು ಭಾಗ ಸೇರಿದಂತೆ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಗೌಡ ಲಿಂಗಾಯತರಿಗೆ 2 ಎ ಮೀಸಲಾತಿ ನೀಡಬೇಕು ಎಂದು ಚಾಮರಾಜನಗರದಲ್ಲಿ ನಡೆದ ಸಭೆಯಲ್ಲಿ ಒತ್ತಾಯಪಡಿಸಲಾಯಿತು. 

ಬೆಂಗಳೂರು (ಮಾ. 31): 2 ಎ ಮೀಸಲಾತಿಗಾಗಿ ಗೌಡ ಲಿಂಗಾಯತರು ಹೋರಾಟ ಶುರು ಮಾಡಿದ್ದಾರೆ. ಹಳೆ ಮೈಸರು ಭಾಗ ಸೇರಿದಂತೆ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಗೌಡ ಲಿಂಗಾಯತರಿಗೆ 2 ಎ ಮೀಸಲಾತಿ ನೀಡಬೇಕು ಎಂದು ಚಾಮರಾಜನಗರದಲ್ಲಿ ನಡೆದ ಸಭೆಯಲ್ಲಿ ಒತ್ತಾಯಪಡಿಸಲಾಯಿತು. ಬೆಂಗಳೂರು ಚಲೋ ಮಾಡುವ ಬಗ್ಗೆಯೂ ಚರ್ಚಿಸಲಾಯಿತು.