ದಕ್ಷಿಣ ಕನ್ನಡ: ಗ್ರಾಪಂ ಫಲಿತಾಂಶದ ವೇಳೆ ಪಾಕ್ ಪರ ಘೋಷಣೆ ಕೂಗಿ SDPI ಕಾರ್ಯಕರ್ತರ ಪುಂಡಾಟ

ಗ್ರಾಪಂ ಫಲಿತಾಂಶದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾ SDPI ಕಾರ್ಯಕರ್ತರು ಮೊಂಡಾಟ ಮೆರೆದಿದ್ದಾರೆ. 

Share this Video
  • FB
  • Linkdin
  • Whatsapp

ಮಂಗಳೂರು (ಡಿ. 30): ಗ್ರಾಪಂ ಫಲಿತಾಂಶದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಾ SDPI ಕಾರ್ಯಕರ್ತರು ಮೊಂಡಾಟ ಮೆರೆದಿದ್ದಾರೆ. ದಕ್ಷಿಣ ಕನ್ನಡದ ಕೆಲ ಗ್ರಾಮಗಳಲ್ಲಿ ಎಸ್‌ಡಿಪಿಐ ಗೆಲುವು ಸಾಧಿಸಿದೆ. ಉಜಿರೆಯ ಎಸ್‌ಡಿಎಂ ಕಾಲೇಜು ಆವರಣದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. 

ನೈಟ್ ಕರ್ಫ್ಯೂ ಬಗ್ಗೆ ಸಚಿವರಲ್ಲೇ ಗೊಂದಲ; ಜನರಿಗೆ ಮಾತ್ರ ತಪ್ಪಿಲ್ಲ ಕಳವಳ

Related Video