ಮದುಮಗನಿಗೆ ಕೊರೊನಾ ದೃಢ; ಇಂದು ನಡೆಯಬೇಕಿದ್ದ ಮದುವೆ ರದ್ದು

ಮದು ಮಗನಿಗೆ ಕೊರೊನಾ ವಕ್ಕರಿಸಿದ್ದು ಇಂದು ನಡೆಯಬೇಕಿದ್ದ ಮದುವೆಯೇ ರದ್ದಾಗಿದೆ. ಬೆಂಗಳೂರಿನ ಕಮಿಷನರ್ ಕಚೇರಿಯಲ್ಲಿ ಕಾನ್ಸ್‌ಸ್ಟೇಬಲ್ ಆಗಿ ವರ ಕೆಲಸ ಮಾಡುತ್ತಿದ್ದರು. ಮದುವೆಗಾಗಿ ರಜೆ ಪಡೆದು ವಿಜಯಪುರಕ್ಕೆ ಬಂದಿದ್ದರು. ಇದೀಗ ಮದುಮಗನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ಕುಟುಂಬದವರಿಗೆ ಮದುವೆ ಮುಂದೂಡುವಂತೆ ಜಿಲ್ಲಾಡಳಿತ ಮನವೊಲಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 30): ಮದು ಮಗನಿಗೆ ಕೊರೊನಾ ವಕ್ಕರಿಸಿದ್ದು ಇಂದು ನಡೆಯಬೇಕಿದ್ದ ಮದುವೆಯೇ ರದ್ದಾಗಿದೆ. ಬೆಂಗಳೂರಿನ ಕಮಿಷನರ್ ಕಚೇರಿಯಲ್ಲಿ ಕಾನ್ಸ್‌ಸ್ಟೇಬಲ್ ಆಗಿ ವರ ಕೆಲಸ ಮಾಡುತ್ತಿದ್ದರು. ಮದುವೆಗಾಗಿ ರಜೆ ಪಡೆದು ವಿಜಯಪುರಕ್ಕೆ ಬಂದಿದ್ದರು. ಇದೀಗ ಮದುಮಗನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ಕುಟುಂಬದವರಿಗೆ ಮದುವೆ ಮುಂದೂಡುವಂತೆ ಜಿಲ್ಲಾಡಳಿತ ಮನವೊಲಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಖ್ಯಮಂತ್ರಿಗಳೇ ಗಮನಿಸಿ: ಕೊರೊನಾ ಸೋಂಕಿತರನ್ನು ಆಸ್ಪತ್ರೆಗಳು ಸೇರಿಸಿಕೊಳ್ತಿಲ್ಲ..!

Related Video