Karnataka politics: ಜಿಟಿ ದೇವೇಗೌಡ್ರು ಮಗನಿಗೆ ಟಿಕೆಟ್ ಕೇಳಿದ್ದು ನಿಜ: ಸಿದ್ದರಾಮಯ್ಯ

 ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ, ಶಾಸಕ ಜಿಟಿ ದೇವೇಗೌಡರು ನನ್ನ ಜೊತೆ ಮಾತಾಡಿದ್ದಾರೆ. ಅವರ ಮಗನಿಗೆ ಕೇಳಿದ್ದಾರೆ. ಹೈಕಮಾಂಡ್ ಜೊತೆ ಮಾತನಾಡುತ್ತೇನೆ' ಎಂದು ವಿಪಕ್ಷ ನಾಯಕ ಸಿದ್ದರಾಮ್ಯ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 13): ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ, ಶಾಸಕ ಜಿಟಿ ದೇವೇಗೌಡರು ನನ್ನ ಜೊತೆ ಮಾತಾಡಿದ್ದಾರೆ. ಅವರ ಮಗನಿಗೆ ಕೇಳಿದ್ದಾರೆ. ಹೈಕಮಾಂಡ್ ಜೊತೆ ಮಾತನಾಡುತ್ತೇನೆ' ಎಂದು ವಿಪಕ್ಷ ನಾಯಕ ಸಿದ್ದರಾಮ್ಯ ಹೇಳಿದ್ದಾರೆ.

Uttar Pradesh: 4442 ಅಭ್ಯರ್ಥಿಗಳಲ್ಲಿ ಠೇವಣಿ ಕಳೆದುಕೊಂಡ 3552 ಮಂದಿ...!

ಎಲ್ಲಿಂದ ಸ್ಪರ್ಧಿಸುತ್ತೀರಾ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ, ನಾಲ್ಕೈದು ಕ್ಷೇತ್ರಗಳಿವೆ, ನೋಡೋಣ ಎಂದಿದ್ದಾರೆ. ಇನ್ನು ಸಿಎಂ ಇಬ್ರಾಹಿಂ ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟ ವಿಚಾರವಾಗಿಯೂ ಪ್ರತಿಕ್ರಿಯಿಸಿದ್ದಾರೆ. ರಾಜಕಾರಣದಲ್ಲಿ ಆಸೆ ಇರಬೇಕು, ದುರಾಸೆ ಇರಬಾರದು ಎಂದಿದ್ದಾರೆ. 

Related Video