ನೈಟ್‌ ಕರ್ಫ್ಯೂನಿಂದ ಯಾವುದೇ ಪ್ರಯೋಜವಿಲ್ಲ: ಸರ್ಕಾರದ ನಿರ್ಧಾರ ವಿರುದ್ಧ ವಿಶ್ವನಾಥ್‌ ಆಕ್ರೋಶ

ನಾಡಿನ ಜನರೂ ಕೂಡ ಗಂಭೀರವಾಗಿ ತೆಗೆದುಕೊಂಡಿಲ್ಲ| ವಿಚಾರಗಳನ್ನ ಯೋಚನೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು, ನಗೆಪಾಟಲಿಗೀಡಾಗಬಾರದು: ವಿಶ್ವನಾಥ್‌|
 

Share this Video
  • FB
  • Linkdin
  • Whatsapp

ಬೆಂಗಳೂರು(ಡಿ.24): ನೈಟ್‌ ಕರ್ಫ್ಯೂನಿಂದ ಯಾವುದೇ ಪ್ರಯೋಜವಿಲ್ಲ ಎಂದು ಬಿಜೆಪಿ ವಿಧಾನಪರಿಷತ್‌ ಸದಸ್ಯ ಹೆಚ್. ವಿಶ್ವನಾಥ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಡಿನ ಜನರೂ ಕೂಡ ಗಂಭೀರವಾಗಿ ತೆಗೆದುಕೊಂಡಿಲ್ಲ, ಕೆಲ ವಿಚಾರಗಳನ್ನ ಯೋಚನೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು, ನಗೆಪಾಟಲಿಗೀಡಾಗಬಾರದು ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಷವನ್ನ ಹೊರಹಾಕಿದ್ದಾರೆ. 

ಬ್ರಿಟನ್ ವೈರಸ್ ರಾಜ್ಯದಲ್ಲಿ ಪತ್ತೆಯಾದ್ರೆ ಶಾಲೆ ಆರಂಭವಾಗೋದು ಡೌಟ್!

Related Video