17 ಜನರಿಗೂ ಮಂತ್ರಿಸ್ಥಾನ ಕೊಡಲೇಬೇಕು: ಬಿಜೆಪಿಗೆ ಹಳ್ಳಿಹಕ್ಕಿ ವಾರ್ನಿಂಗ್

ರಾಜಿನಾಮೆ ಕೊಟ್ಟ 17 ಜನರಿಗೂ ಮಂತ್ರಿಸ್ಥಾನ ಕೊಡಬೇಕು. ಕೊಡದಿದ್ದರೆ ಮುಂದೇನಾಗುತ್ತೋ ನೋಡೋಣ ಎಂದು ಹಳ್ಳಿ ಹಕ್ಕಿ ವಿಶ್ವನಾಥ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 25): ರಾಜಿನಾಮೆ ಕೊಟ್ಟ 17 ಜನರಿಗೂ ಮಂತ್ರಿಸ್ಥಾನ ಕೊಡಬೇಕು. ಕೊಡದಿದ್ದರೆ ಮುಂದೇನಾಗುತ್ತೋ ನೋಡೋಣ ಎಂದು ಹಳ್ಳಿ ಹಕ್ಕಿ ವಿಶ್ವನಾಥ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

‘ಗೆದ್ದವರಿಗೆ ಮಂತ್ರಿಗಿರಿ ನೀಡದಿದ್ದರೆ ಸಿಎಂಗೆ ವಚನಭ್ರಷ್ಟ ಹಣೆಪಟ್ಟಿ’

ಯಡಿಯೂರಪ್ಪ ಮಾತಿಗೆ ನಿಲ್ಲುವ ನಾಯಕ, ನಮಗೆ ವಿಶ್ವಾಸವಿದೆ. ಸಚಿವ ಸ್ಥಾನ ಕೊಡ್ತೀನಿ ಅಂತ ಯಡಿಯೂರಪ್ಪ ಮಾತ್ರ ಹೇಳಿಲ್ಲ. ಸಂತೋಷ್, ಅಶೋಕ್ ಸೇರಿ ಹಲವು ಮಂತ್ರಿಗಳು ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಎಚ್ ವಿಶ್ವನಾಥ್ ಸುವರ್ಣ ನ್ಯೂಸ್ ಜೊತೆ ಚಿಟ್‌ಚಾಟ್‌ ಇಲ್ಲಿದೆ ನೋಡಿ..! 

Related Video