
ಸಿಂಧಗಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣಾ ದಿನಾಂಕ ಘೋಷಣೆ
ಸಿಂಧಗಿ ಹಾಗೂ ಹಾನಗಲ್‌ಗೆ ಅಕ್ಟೋಬರ್ 30 ಕ್ಕೆ ಉಪಚುನಾವಣೆ ನಡೆಯಲಿದೆ. ನವೆಂಬರ್ 2 ಕ್ಕೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
ಬೆಂಗಳೂರು (ಸೆ. 28): ಸಿಂಧಗಿ ಹಾಗೂ ಹಾನಗಲ್‌ಗೆ ಅಕ್ಟೋಬರ್ 30 ಕ್ಕೆ ಉಪಚುನಾವಣೆ ನಡೆಯಲಿದೆ. ನವೆಂಬರ್ 2 ಕ್ಕೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಸಿಎಂ ಉದಾಸಿಯವರ ನಿಧನದಿಂದ ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಮನಗೂಳಿಯವರ ನಿಧನದಿಂದ ಸಿಂಧಗಿ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಿಜೆಪಿ ಪಾಳಯದಲ್ಲಿ ಮತ್ತೆ ಸಂಪುಟ ವಿಸ್ತರಣೆ ಗುಸುಗುಸು, ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್..?