Asianet Suvarna News Asianet Suvarna News

ಮೋದಿ ಆಳ್ವಿಕೆಯಲ್ಲಿ ದಿನಬಳಕೆ ವಸ್ತುಗಳ ಬೆಲೆ ಏರಿಕೆ, ಇದೇನಾ ಅಚ್ಛೇ ದಿನ್? ಸಿದ್ದರಾಮಯ್ಯ

Oct 16, 2021, 5:36 PM IST

ಬೆಂಗಳೂರು (ಅ. 16): ಇಂದಿನಿಂದ ಹಾನಗಲ್ (Hangal) ಸಿಂದಗಿ (Sindhagi) ಉಪಚುನಾವಣಾ ಅಬ್ಬರ ಶುರುವಾಗಿದೆ. ಇಂದು ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಕೇಂದ್ರ ಸರ್ಕಾರ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. 

ಶೆಟ್ಟರ್ ಪೆದ್ದ ಪೆದ್ದನಂಗೆ ಮಾತನಾಡುವುದನ್ನು ನಿಲ್ಲಿಸಲಿ: ಸಿದ್ದರಾಮಯ್ಯ

'ಮೋದಿ ಆಳ್ವಿಕೆಯಲ್ಲಿ ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್.? ನಾನು ಸತ್ಯ ಹೇಳ್ತೀನಿ ಎಂದು ಕೆಲವರು ನನ್ನ ಕಂಡರೆ ಭಯಪಡುತ್ತಾರೆ' ಎಂದಿದ್ದಾರೆ.