ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿಗೆ

 ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ.  ಸಚಿವ ಕೆಎಸ್ ಈಶ್ವರಪ್ಪ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ನಾಯಕರು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. 

Share this Video
  • FB
  • Linkdin
  • Whatsapp

ಶಿವಮೊಗ್ಗ, (ಫೆ.21): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ನಡೆದ ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ಮಾಡಿದೆ. ಹರ್ಷ ಕೊಲೆ ಖಂಡಿಸಿ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಹಿಂದೂ ಕಾರ್ಯಕರ್ತನ ಹತ್ಯೆಗೆ ಆಕ್ರೋಶದ ಕಟ್ಟೆ ಒಡೆದಿದೆ.

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕಗ್ಗೊಲೆ, ಮೊದಲ ಪ್ರತಿಕ್ರಿಯೆ ಕೊಟ್ಟ SDPI ಸಂಘಟನೆ

 ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ. ಸಚಿವ ಕೆಎಸ್ ಈಶ್ವರಪ್ಪ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ನಾಯಕರು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿ ಮೂಲಕ ಚಿತಾಗಾರಕ್ಕೆ ಬಂದಿದೆ.

Related Video