ಮೈಷುಗರ್ ಸಕ್ಕರೆ ಕಾರ್ಖಾನೆ ಖಾಸಗಿಗೆ ಕೊಡಬೇಡಿ; ಸಿಎಂಗೆ ಎಚ್‌ಡಿಕೆ ಮನವಿ
ಮಂಡ್ಯ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿಗೆ ನೀಡುವ ವಿಚಾರವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಜಿಲ್ಲೆಯ ಶಾಸಕರ ನಿಯೋಗದೊಂದಿದೆ ಸಿಎಂ ಯಡಿಯೂರಪ್ಪನವನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರು (ಜು. 05): ಮಂಡ್ಯ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿಗೆ ನೀಡುವ ವಿಚಾರವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಜಿಲ್ಲೆಯ ಶಾಸಕರ ನಿಯೋಗದೊಂದಿದೆ ಸಿಎಂ ಯಡಿಯೂರಪ್ಪನವನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸಕ್ಕರೆ ಕಾರ್ಖಾನೆ ಸರ್ಕಾರದ ಅಡಿಯಲ್ಲೇ ಇರಲಿ ಎಂದು ಮನವಿ ಮಾಡಿದ್ದಾರೆ. ಕಾರ್ಖಾನೆಯನ್ನು ಖಾಸಗಿಯವರಿಗೆ ನೀಡಲ್ಲ ಎಂದು ಸಿಎಂ ಭರವಸೆ ನೀಡಿದ್ದಾರೆ.