
ರಾಮ ಮಂದಿರ ದೇಣಿಗೆ ವಿವಾದಕ್ಕೆ ಸಮಜಾಯಿಷಿ ಕೊಟ್ಟ ಎಚ್‌ಡಿಕೆ
ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ಎಂ.ಪಿ.ರೇಣುಕಾಚಾರ್ಯ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಫೋನ್‌ನಲ್ಲಿ ಸಮಜಾಯಿಷಿ ನೀಡಿದ್ದಾರೆ.
ಬೆಂಗಳೂರು (ಫೆಬ್ರವರಿ 15); ರಾಮ ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ದೇಶದಾದ್ಯಂತ ಜನರಿಂದ ದೇಣಿಗೆ ಸ್ವೀಕರಿಸಲಾಗುತ್ತಿದೆ. ಆದರೆ, ರಾಮ ಮಂದಿರದ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗೆ ಆರ್ಎಸ್ಎಸ್ ಸಂಘಟನೆ ಗುರುತು ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಮ ಮಂದಿರ ದೇಣಿಗೆ ದಂಗಲ್: ಕಿಡಿ ಹೊತ್ತಿಸಿದ ಎಚ್‌ಡಿಕೆಗೆ ಕೇಸರಿ ನಾಯಕರ ತಿರುಗೇಟು
ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ಎಂ.ಪಿ.ರೇಣುಕಾಚಾರ್ಯ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಫೋನ್‌ನಲ್ಲಿ ಸಮಜಾಯಿಷಿ ನೀಡಿದ್ದಾರೆ.