ಮಂಗಳೂರು ಗಲಭೆ ಹೊಸ ವಿಡಿಯೋ: ಸುವರ್ಣ ನ್ಯೂಸ್ ಜತೆ ಕುಮಾರಸ್ವಾಮಿ ಮಾತು

ಪೌರತ್ವ ತಿದ್ದುಪಡಿ ವಿರೋಧಿ ಡಿ.9ರಂದು ನಡೆದ ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬರೋಬ್ಬರಿ 35 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.  ಇಂದು [ಶುಕ್ರವಾರ] ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಪೊಲೀಸರ ಮೇಲೆ ಗೂಬೆ ಕೂರಿಸಿದರು. ಇನ್ನು ಈ ಬಗ್ಗೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಲೈವ್‌ಗೆ ಬಂದು ಹಲವು ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಜತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

First Published Jan 10, 2020, 10:03 PM IST | Last Updated Jan 10, 2020, 10:03 PM IST

ಬೆಂಗಳೂರು, [ಜ.10]: ಪೌರತ್ವ ತಿದ್ದುಪಡಿ ವಿರೋಧಿ ಡಿ.9ರಂದು ನಡೆದ ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬರೋಬ್ಬರಿ 35 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. 

ಇಂದು [ಶುಕ್ರವಾರ] ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಪೊಲೀಸರ ಮೇಲೆ ಗೂಬೆ ಕೂರಿಸಿದರು. ಇನ್ನು ಈ ಬಗ್ಗೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಲೈವ್‌ಗೆ ಬಂದು ಹಲವು ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಜತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಕುಮಾರಸ್ವಾಮಿ ಸ್ಫೋಟಕ ವಿಡಿಯೋ ರಿಲೀಸ್: ಒಂದಲ್ಲ ಎರಡಲ್ಲ 35

Video Top Stories