ಕುಮಾರಸ್ವಾಮಿ ಸ್ಫೋಟಕ ವಿಡಿಯೋ ರಿಲೀಸ್: ಒಂದಲ್ಲ ಎರಡಲ್ಲ 35

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಗೋಲಿಬಾರ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.  ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು (ಶುಕ್ರವಾರ) ಸ್ಫೋಟಕ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು/ಮಂಗಳೂರು, (ಜ.10): ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಗೋಲಿಬಾರ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. 

15 ದಿನದಲ್ಲಿ ಬಯಲಾಗುತ್ತೆ ಮಂಗಳೂರು ಗಲಭೆ ಸತ್ಯಾಂಶ..!

ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು (ಶುಕ್ರವಾರ) ಸ್ಫೋಟಕ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲೂ ಒಂದಲ್ಲ ಎರಡಲ್ಲ ಬರೋಬ್ಬರಿ 35 ವಿಡಿಯೋಗಳನ್ನು ರಿಲೀಸ್‌ ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಆ ವಿಡಿಯೋಗಳು ಇಲ್ಲಿವೆ ನೋಡಿ....

ಜನವರಿ 10ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video