ಸಿಎಂ -ಮಾಜಿ ಸಿಎಂ ದಿನೇ ದಿನೇ ಹತ್ತಿರ; ಬೇರೆಯದೇ ಸುಳಿವು ನೀಡ್ತಿದೆ ರಾಜಕೀಯ ಸಮೀಕರಣ

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ 61 ನೇ ಹುಟ್ಟುಹಬ್ಬಕ್ಕೆ ಸಿಎಂ ಬಿಎಸ್‌ವೈ ಶುಭ ಕೊರಿರುವುದು ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣದ ಸುಳಿವು ನೀಡಿದೆ. 

First Published Dec 17, 2020, 5:29 PM IST | Last Updated Dec 17, 2020, 5:31 PM IST

ಬೆಂಗಳೂರು (ಡಿ. 17): ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ 61 ನೇ ಹುಟ್ಟುಹಬ್ಬಕ್ಕೆ ಸಿಎಂ ಬಿಎಸ್‌ವೈ ಶುಭ ಕೊರಿರುವುದು ರಾಜ್ಯದಲ್ಲಿ ಹೊಸ ರಾಜಕೀಯ ಸಮೀಕರಣದ ಸುಳಿವು ನೀಡಿದೆ. 

ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್, ತನಿಖೆ ವೇಳೆ ಬಯಲಾಯ್ತು ಸ್ಫೋಟಕ ಸಂಗತಿ!

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಮದ ಜೆಡಿಎಸ್ ಹಾಗೂ ಬಿಜೆಪಿ ಹತ್ತಿರವಾಗುತ್ತಿರುವ ಎಲ್ಲಾ ಲಕ್ಷಣಗಳು ಗೋಚರಿಸಿದ್ದು, ಪಿಎಂ ಹಾಗೂ ಸಿಎಂ ಇಬ್ಬರೂ ಶುಭ ಕೋರಿರುವುದು ಈ ಸಂಬಂಧ ಗಟ್ಟಿಗೊಳ್ಳುತ್ತಿರುವ ಸಂಕೇತ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಇತ್ತೀಚಿಗೆ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹಾಗಾದರೆ ಎಚ್‌ಡಿಕೆ- ರಾಜಾಹುಲಿ ಈ ಮಟ್ಟಿಗೆ ಕ್ಲೋಸ್ ಆಗಲು ಕಾರಣವೇನು? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್...!