ಮಸೂದ್, ಪ್ರವೀಣ್, ಪಾಝಿಲ್ ನಿವಾಸಕ್ಕೆ ನಾಳೆ ಎಚ್‌ಡಿಕೆ ಭೇಟಿ

ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ನಾಳೆ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಕೊಲೆಯಾದ ಪ್ರವೀಣ್, ಮಸೂದ್ ಹಾಗೂ ಪಾಝಿಲ್ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. 

First Published Jul 31, 2022, 4:00 PM IST | Last Updated Jul 31, 2022, 4:08 PM IST

ಬೆಂಗಳೂರು (ಜು. 31): ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ನಾಳೆ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಕೊಲೆಯಾದ ಪ್ರವೀಣ್, ಮಸೂದ್ ಹಾಗೂ ಪಾಝಿಲ್ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. 

ಪಾಝಿಲ್ ಹತ್ಯೆ ಕೇಸ್‌ನಲ್ಲಿ ಪೊಲೀಸರಿಗೆ ಸಿಕ್ತು ದೊಡ್ಡ ಸುಳಿವು

ಪ್ರವೀಣ್ ನೆಟ್ಟಾರು ಮನೆಗೆ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. 5 ಲಕ್ಷ ರೂ ಪರಿಹಾರವನ್ನು ನೀಡಿದ್ದಾರೆ. ನಮಗೆ ಸಾಂತ್ವನ ಹೇಳೋಕೆ ಬರಬೇಡಿ, ಆರೋಪಿಗಳಿಗೆ ಶಿಕ್ಷೆ ನೀಡಿ ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. 

Video Top Stories