ಎಚ್‌ಡಿಕೆ- ಸುಮಲತಾ ಕಾಳಗಕ್ಕೆ ರಾಕ್‌ಲೈನ್ ಎಂಟ್ರಿ, ಎಚ್‌ಡಿಕೆ ವಿರುದ್ಧ ಕಿಡಿ
ಎಚ್‌ಡಿಕೆ- ಸುಮಲತಾ ಕಾಳಗಕ್ಕೆ ರಾಕ್‌ಲೈನ್ ಎಂಟ್ರಿಯಾಗಿದ್ದಾರೆ. ರವೀಂದ್ರ ಶ್ರೀಕಂಠಯ್ಯ ಅಂಬರೀಶ್ ಹೆಸರು ಪ್ರಸ್ತಾಪ ಮಾಡಿದ್ದಕ್ಕೆ, ರಾಕ್‌ಲೈನ್ ಕಿಡಿಕಾರಿದ್ದಾರೆ.
ಬೆಂಗಳೂರು(ಜು. 09): ಎಚ್‌ಡಿಕೆ- ಸುಮಲತಾ ಕಾಳಗಕ್ಕೆ ರಾಕ್‌ಲೈನ್ ಎಂಟ್ರಿಯಾಗಿದ್ದಾರೆ. ರವೀಂದ್ರ ಶ್ರೀಕಂಠಯ್ಯ ಅಂಬರೀಶ್ ಹೆಸರು ಪ್ರಸ್ತಾಪ ಮಾಡಿದ್ದಕ್ಕೆ, ರಾಕ್‌ಲೈನ್ ಕಿಡಿಕಾರಿದ್ದಾರೆ. ಅಂಬರೀಶ್ ಬಗ್ಗೆ ಮಾತನಾಡುವಾಗ ಎಚ್ಚರ ಇರಲಿ. ಅವರು ಬದುಕಿದ್ಧಾಗಲೇ ಈ ಮಾತು ಹೇಳಬೇಕಿತ್ತು. ಈಗ್ಯಾಕೆ ಮಾತನಾಡುತ್ತೀರಿ..?
ಸುಮಲತಾ VS ದಳಪತಿಗಳು: ರವೀಂದ್ರ ಶ್ರೀಕಂಠಯ್ಯ ವಿರುದ್ಧ ಅಂಬಿ ಫ್ಯಾನ್ಸ್ ಮೀಟಿಂಗ್