ಇನ್ನೆರಡು ವಾರದಲ್ಲಿ 3 ನೇ ಅಲೆ ಮುನ್ಸೂಚನೆ, ನಿರ್ಬಂಧ ಅಗತ್ಯ: ಡಾ. ಎನ್ ಮಂಜುನಾಥ್

ಇನ್ನೆರಡು ವಾರದಲ್ಲಿ ರಾಜ್ಯದಲ್ಲಿ 3 ನೇ ಅಲೆ ಮುನ್ಸೂಚನೆಯನ್ನೂ ನೀಡಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2 ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. 

First Published Aug 3, 2021, 10:32 AM IST | Last Updated Aug 3, 2021, 10:42 AM IST

ಬೆಂಗಳೂರು (ಆ. 03): ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದೂ ರಾಜ್ಯದಲ್ಲಿಯೂ ಆತಂಕ ಹೆಚ್ಚಾಗಿದೆ. ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ಆರ್‌ಟಿಪಿಸಿಆರ್ ವರದಿ ಹಾಗೂ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.

ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ನೆಗೆಟಿವ್, ಕ್ವಾರಂಟೈನ್ ಕಡ್ಡಾಯ

ಇನ್ನೆರಡು ವಾರದಲ್ಲಿ ರಾಜ್ಯದಲ್ಲಿ 3 ನೇ ಅಲೆ ಮುನ್ಸೂಚನೆಯನ್ನೂ ನೀಡಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 2 ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಸರ್ಕಾರ ಈಗಿನಿಂದಲೇ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. 

Video Top Stories