ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿದೆ ಕೊರೊನಾ ಕೇಸ್‌: ಆರೋಗ್ಯ ಸಚಿವರಿಂದ ಸುದ್ಧಿಗೋಷ್ಠಿ

ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಇಂದು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಡಾ. ಸುಧಾಕರ್ ಸಭೆ ನಡೆಸಿದ್ಧಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 20): ನೆರೆಯ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಇಂದು ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಡಾ. ಸುಧಾಕರ್ ಸಭೆ ನಡೆಸಿದ್ಧಾರೆ. ಆರೋಗ್ಯ ಸಿಬ್ಬಂದಿ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಫ್ರಂಟ್ ಲೈನ್ ವಾರಿಯರ್ಸ್‌ ಎಲ್ಲರೂ ಲಸಿಕೆ ತೆಗೆದುಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. 

IMA ಹಗರಣದಲ್ಲಿ ಮನ್ಸೂರ್ ಖಾನ್‌ನಿಂದ ಕೋಟಿ ಕೋಟಿ ಹಣ ಪಡೆದ್ರಾ ಮಾಜಿ ಮುಖ್ಯಮಂತ್ರಿಗಳು?

Related Video