ಬೆಂಗಳೂರಿನಲ್ಲೂ ಬ್ಲ್ಯಾಕ್ ಫಂಗಸ್ ಪತ್ತೆ: ಆರೋಗ್ಯ ಸಚಿವರನ್ನು ಕೇಳಿದ್ರೆ ಕೊಟ್ಟ ಉತ್ತರವಿದು!

- ಬೆಂಗಳೂರಿನಲ್ಲಿಯೂ ಬ್ಲ್ಯಾಕ್ ಫಂಗಸ್ ದಾಳಿ- 50 ಕ್ಕಿಂತ ಹೆಚ್ಚು ಜನರಲ್ಲಿ ಕಪ್ಪು ಶಿಲೀಂಧ್ರ ಸೋಂಕು ಪತ್ತೆ- ಶೀಘ್ರ ಕ್ರಮ ತೆಗೆದುಕೊಳ್ಳುವುದಾಗಿ ಡಾ. ಸುಧಾಕರ್ ಭರವಸೆ

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 12): ಮಹಾರಾಷ್ಟ್ರದಲ್ಲಿ ಸೇರಿದಂತೆ ಬೇರೆ ಬೇರೆ ಕಡೆ ಕಂಡು ಬಂದಿರುವ ಬ್ಲಾಕ್ ಫಂಗಸ್ ಸಮಸ್ಯೆ ಬೆಂಗಳೂರಿನಲ್ಲಿಯೂ ಪತ್ತೆಯಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್‌ರನ್ನು ಪ್ರಶ್ನಿಸಿದಾಗ, 'ನಮ್ಮ ತಾಂತ್ರಿಕ ಸಮಿತಿ ತಂಡದ ಜೊತೆ ಚರ್ಚಿಸಿದ್ದೇನೆ. ಒಂದೆರಡು ದಿನಗಳಲ್ಲಿ ವರದಿ ಬರಬಹುದು. ಅದರ ಮೇಲೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕೆಂದು ತೀರ್ಮಾನಿಸುತ್ತೇವೆ' ಎಂದಿದ್ದಾರೆ. 

ರಾಜ್ಯಾದ್ಯಂತ ಲಸಿಕೆಗಾಗಿ ಹಾಹಾಕಾರ, ಆರೋಗ್ಯ ಕೇಂದ್ರಗಳ ಮುಂದೆ ಕ್ಯೂ.!

Related Video