Asianet Suvarna News Asianet Suvarna News

'ಪಾಸಿಟಿವ್ ಪ್ರಮಾಣ ಕಡಿಮೆ ಮಾಡೋದು ಹೇಗೆ : ತಜ್ಞರ ಸಲಹೆ ಪದಿದ್ದೇವೆ'

  • ರಾಜ್ಯದಲ್ಲಿ ಹೆಚ್ಚಿರುವ ಕೊರೋನಾ ಸೋಂಕಿನ ಪ್ರಮಾಣ
  • ಪಾಸಿಟಿವಿಟಿ ಕಡಿಮೆ ಮಾಡಲು ತಜ್ಞರಿಂದ ಸಲಹೆ
  • ಕೋವಿಡ್ ತಡೆಗಟ್ಟಲು ಕಂಟೈನ್‌ಮೆಂಟ್ ಜೋನ್‌ ಪರಿಹಾರ

ಬೆಂಗಳೂರು (ಮೇ.20): ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಏರಿದೆ ಸದ್ಯ ಪಾಸಿಟಿವಿಟಿ ಕಡಿಮೆ ಮಾಡಬೇಕು.  ಪಾಸಿಟಿವಿಟಿ ದರ ಕಡಿಮೆ ಮಾಡಲು ತಜ್ಷರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಸಚಿವ ಸುಧಾಕರ್ ಹೇಳಿದರು. 

ಜುಲೈನಲ್ಲಿ ಕೊನೆಗೊಳ್ಳುತ್ತೆ ಎರಡನೇ ಅಲೆ, 3ನೇ ಅಲೆಯ ಸಮಯ ತಿಳಿಸಿದ ತಜ್ಞರು

ಕಂಟೈನ್‌ಮೆಂಟ್‌ ಜೋನ್ ಮಾಡುವ ಮೂಲಕ ಪಾಸಿಟಿವಿಟಿ ದರ ಕಡಿಮೆ ಮಾಡಬಹುದು ಎಂದು ಆರೋಗ್ಯ ಸಚಿವರು ಹೇಳಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona