Asianet Suvarna News Asianet Suvarna News

ಜನತಾ ಕರ್ಫ್ಯೂ ವಿಸ್ತರಣೆ ಸುಳಿವು ನೀಡಿದ ಡಾ. ಸುಧಾಕರ್

14 ದಿನ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ಈ ಅವಧಿಯಲ್ಲಿ ಸೋಂಕು ನಿಯಂತ್ರಣಕ್ಕೆ ಬರಬೇಕು. ಒಮ್ಮೆಗೆ ನಿಯಂತ್ರಣಕ್ಕೆ ಬರದಿದ್ರೆ ಕಠಿಣ ಕ್ರಮ ಮುಂದುವರೆಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಈ ಮೂಲಕ ಜನತಾ ಕರ್ಫ್ಯೂ ವಿಸ್ತರಿಸುವ ಸುಳಿವು ನೀಡಿದ್ದಾರೆ. 

ಬೆಂಗಳೂರು (ಮೇ. 01): 14 ದಿನ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ಈ ಅವಧಿಯಲ್ಲಿ ಸೋಂಕು ನಿಯಂತ್ರಣಕ್ಕೆ ಬರಬೇಕು. ಒಮ್ಮೆಗೆ ನಿಯಂತ್ರಣಕ್ಕೆ ಬರದಿದ್ರೆ ಕಠಿಣ ಕ್ರಮ ಮುಂದುವರೆಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಈ ಮೂಲಕ ಜನತಾ ಕರ್ಫ್ಯೂ ವಿಸ್ತರಿಸುವ ಸುಳಿವು ನೀಡಿದ್ದಾರೆ. 

ಲಸಿಕಾ ಅಭಿಯಾನಕ್ಕೆ ಸಾಂಕೇತಿಕ ಚಾಲನೆ, ಸದ್ಯ 3+1 ಲಕ್ಷ ಲಸಿಕೆ ಸಂಗ್ರಹವಿದೆ ಎಂದ ಸಿಎಂ ಬಿಎಸ್‌ವೈ

ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್‌ಡೌನ್ ಪ್ರಸ್ತಾವನೆ ಇಲ್ಲ. ಆದರೆ ಸೋಂಕು ನಿಯಂತ್ರಣಕ್ಕೆ ಬರದಿದ್ರೆ ಕಠಿಣ ಕ್ರಮ ಮುಂದುವರೆಸುತ್ತೇವೆ. ಮಹಾರಾಷ್ಟ್ರದಲ್ಲಿ 3 ವಾರಗಳ ಬಳಿಕ ಸೋಂಕು ನಿಯಂತ್ರಣಕ್ಕೆ ಬಂದಿದೆ. ನಮ್ಮಲ್ಲೂ ಅದೇ ಕ್ರಮ ಪಾಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ. 

Video Top Stories