ರಾಜ್ಯದಲ್ಲಿ ಟೆಕ್ಕಿಗೆ ಕೊರೋನಾ ವೈರಸ್ ಪತ್ತೆ; ಅಧಿಕಾರಿಗಳು ಹೈ ಅಲರ್ಟ್
ಟೆಕ್ಕಿಗೆ ಕೊರೋನಾ ವೈರಸ್ ಪತ್ತೆ ಹಿನ್ನಲೆ ರಾಜ್ಯ ಆರೋಗ್ಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಆರೋಗ್ಯ ಇಲಖೆ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ ಅಧಿಕಾರಿಗಳು. ಕೊರೋನಾ ವೈರಸ್ ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ!

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ