ರಾಜ್ಯದ ಈ ಭಾಗಗಳಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದೆ. ಇಂದಿನಿಂದ 23 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. 5 ದಿನಗಳ ಕಾಲ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. 

First Published Jun 19, 2020, 9:40 AM IST | Last Updated Jun 19, 2020, 10:24 AM IST

ಬೆಂಗಳೂರು (ಜೂ. 19): ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದೆ. ಇಂದಿನಿಂದ 23 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. 5 ದಿನಗಳ ಕಾಲ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. 

'ಮಹಾ' ಮಳೆಯಿಂದ ಕರ್ನಾಟಕದಲ್ಲಿ ಆತಂಕ, ಕೃಷ್ಣಾ ಪ್ರವಾಹಕ್ಕೆ 4 ಸೇತುವೆ ಜಲಾವೃತ