ಬೆಳಗಾವಿಯಲ್ಲಿ 'ಮಹಾ'ಮಳೆ: ಮುಳುಗಿದ ಸೇತುವೆ ಮೇಲೆ ಸೆಲ್ಫಿ ಕ್ರೇಜ್..!

ಮಹಾಮಳೆಗೆ ಬೆಳಗಾವಿಯಲ್ಲಿ ಪಾರಿಶ್ವಾಡ- ಹಿರೇಮುನವಳ್ಳಿ ಸೇತುವೆ ಮುಳುಗಡೆಯಾಗಿದೆ. ಮಲಪ್ರಭೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಮುಳುಗಿದ ಸೇತುವೆ ಮೇಲೆ ನಿಂತು ಜನ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಜೀವದ ಭಯವೂ ಇದ್ದಂತೆ ಕಾಣಿಸುತ್ತಿಲ್ಲ. ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಿನ ಚಿತ್ರಣದ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ವರದಿ ಇಲ್ಲಿದೆ ನೋಡಿ..!

Share this Video
  • FB
  • Linkdin
  • Whatsapp

ಬೆಂಗಳೂರು (ಆ. 07): ಮಹಾಮಳೆಗೆ ಬೆಳಗಾವಿಯಲ್ಲಿ ಪಾರಿಶ್ವಾಡ- ಹಿರೇಮುನವಳ್ಳಿ ಸೇತುವೆ ಮುಳುಗಡೆಯಾಗಿದೆ. ಮಲಪ್ರಭೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಮುಳುಗಿದ ಸೇತುವೆ ಮೇಲೆ ನಿಂತು ಜನ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಜೀವದ ಭಯವೂ ಇದ್ದಂತೆ ಕಾಣಿಸುತ್ತಿಲ್ಲ. ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಿನ ಚಿತ್ರಣದ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ವರದಿ ಇಲ್ಲಿದೆ ನೋಡಿ..!

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೋರಾಗಿದೆ ವರುಣನ ಅರ್ಭಟ: ಉಸ್ತುವಾರಿ ಜಿಲ್ಲೆಯಲ್ಲೇ ವಾಸ್ತವ್ಯ ಹೂಡುವಂತೆ ಸಿಎಂ ಸೂಚನೆ

Related Video