ಮಳೆಗೆ ನಲುಗಿದ ಬೆಂಗಳೂರು : ಪರಿಸ್ಥಿತಿ ಅವಲೋಕಿಸುವಂತೆ ಬಿಬಿಎಂಪಿಗೆ ಸಿಎಂ ಸೂಚನೆ

ಮಹಾಮಳೆಗೆ ಬೆಂಗಳೂರು ನಲುಗಿ ಹೋಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ 800 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಕೆಲವು ಕಡೆ ಗೋಡೆ ಕುಸಿದು ಬಿದ್ದಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 24): ಮಹಾಮಳೆಗೆ ಬೆಂಗಳೂರು ನಲುಗಿ ಹೋಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ 800 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ. ಕೆಲವು ಕಡೆ ಗೋಡೆ ಕುಸಿದು ಬಿದ್ದಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹಾಮಳೆಗೆ ಮುಳುಗಿದ ಬೆಂಗಳೂರು; ಮುಳುಗಿತು ಮನೆಗಳು, ಕೊಚ್ಚಿ ಹೋಯ್ತು ಕಾರು ಬೈಕುಗಳು

ಸಿಎಂ ಬಿಎಸ್‌ವೈ ಬಿಬಿಎಂಪಿ ಕಮಿಷನರ್‌ಗೆ ಕರೆ ಮಾಡಿ, ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ. ಅಲ್ಲಿನ ಪರಿಸ್ಥಿತಿ ಅವಲೋಕಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಜೊತೆಗೆ ಇನ್ನೂ 2 ದಿನ ಭಾರೀ ಮಳೆ ಹಿನ್ನಲೆಯಲ್ಲಿ ಎಚ್ಚರ ವಹಿಸಲು ಸೂಚನೆ ನೀಡಿದ್ದಾರೆ. 

Related Video