ಏರ್‌ಪೋರ್ಟ್ ಟರ್ಮಿನಲ್‌ಗೆ ನುಗ್ಗಿದ ನೀರು, ಟ್ರಾಕ್ಟರ್ ಏರಿದ ನಿಲ್ದಾಣ ತಲುಪಿದ ಪ್ರಯಾಣಿಕರು!

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದ ಕೇಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ ಮುಂಭಾಗ ಎರಡು ಅಡಿಗೂ ಹೆಚ್ಚು ನೀರು ನಿಂತು ವಾಹನ ಸಂಚಾರಕ್ಕೆ ತೊಡಕಾಯಿತು.

Share this Video
  • FB
  • Linkdin
  • Whatsapp

ಬೆಂಗಳೂರು (ಅ. 12): ನಗರದಲ್ಲಿ ಸುರಿದ ಭಾರೀ ಮಳೆಯಿಂದ ಕೇಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ ಮುಂಭಾಗ ಎರಡು ಅಡಿಗೂ ಹೆಚ್ಚು ನೀರು ನಿಂತು ವಾಹನ ಸಂಚಾರಕ್ಕೆ ತೊಡಕಾಯಿತು. ಕೊನೆಗೆ ಪ್ರಯಾಣಿಕರು ಟ್ರಾಕ್ಟರ್ ಏರಿ ಏರ್‌ಪೋರ್ಟ್ ತಲುಪಿದ್ದಾರೆ. ನಗರದ ಬೇರೆ ಬೇರೆ ಕಡೆ ಮಳೆ ಅವಾಂತರ ಸೃಷ್ಟಿಸಿದೆ. 

ಕಲ್ಲಿದ್ದಲು ಬರ, ರಾಯಚೂರು, ಬಳ್ಳಾರಿಯಲ್ಲಿ 2 ಘಟಕ ಸ್ಥಗಿತ, ರಾಜ್ಯದಲ್ಲಿ ಪವರ್ ಕಟ್ ಆರಂಭ

Related Video