ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ: ಮನೆ ಕುಸಿದು ವೃದ್ಧ ಸಾವು

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆ ಕುಸಿದು ಸ್ಥಳದಲ್ಲಿಯೇ ವೃದ್ಧರೊಬ್ಬರು ಸಾವನ್ನಪ್ಪಿದ್ಧಾರೆ. ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 19): ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆ ಕುಸಿದು ಸ್ಥಳದಲ್ಲಿಯೇ ವೃದ್ಧರೊಬ್ಬರು ಸಾವನ್ನಪ್ಪಿದ್ಧಾರೆ. ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ.

ಕೊಯ್ನಾ ಡ್ಯಾಂನಿಂದ ಕೃಷ್ಣಾ ಜಲಾಶಯಕ್ಕೆ ನೀರು; ಸುರಕ್ಷಿತ ಸ್ಥಳಕ್ಕೆ ತೆರಳಲಾಗದೇ ಜನರ ಪರದಾಟ

Related Video