ಭಾರೀ ಮಳೆಗೆ ಮನೆ ನೆಲಸಮ; ಮನೆಯಲ್ಲಿದ್ದ ನಾಲ್ವರು ಅದೃಷ್ಟವಶಾತ್ ಪಾರು

ಚಿಕ್ಕಮಗಳೂರಿನಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ. ಭಾರೀ ಮಳೆಗೆ ಮನೆ ನೆಲಸಮಗೊಂಡಿದೆ. ಮನೆಯಲ್ಲಿದ್ದ ನಾಲ್ವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಎನ್‌ಆರ್ ಪುರ ತಾಲೂಕಿನ ಮಡಬೂರು ಗ್ರಾಮದಲ್ಲಿ ಘಟನೆ  ನಡೆದಿದೆ. ಅಶೋಕ್ ಎಂಬುವವರ ಮನೆ ಸಂಪೂರ್ಣ ನಾಶವಾಗಿದೆ. 

First Published Aug 7, 2020, 2:33 PM IST | Last Updated Aug 11, 2020, 4:31 PM IST

ಬೆಂಗಳೂರು (ಆ. 07): ಚಿಕ್ಕಮಗಳೂರಿನಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ. ಭಾರೀ ಮಳೆಗೆ ಮನೆ ನೆಲಸಮಗೊಂಡಿದೆ. ಮನೆಯಲ್ಲಿದ್ದ ನಾಲ್ವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಎನ್‌ಆರ್ ಪುರ ತಾಲೂಕಿನ ಮಡಬೂರು ಗ್ರಾಮದಲ್ಲಿ ಘಟನೆ  ನಡೆದಿದೆ. ಅಶೋಕ್ ಎಂಬುವವರ ಮನೆ ಸಂಪೂರ್ಣ ನಾಶವಾಗಿದೆ. 

ಉಕ್ಕಿ ಹರಿದ ಲಕ್ಷ್ಮಣ ತೀರ್ಥ ನದಿ: ಶುಂಠಿ, ಮೆಕ್ಕೆಜೋಳ ಹಾನಿ

Video Top Stories