ಕೊಡಗಿನ ಬೋಟ್ಲಪ್ಪ ಗ್ರಾಮದಲ್ಲಿ ಗುಡ್ಡ ಕುಸಿತ: 40 ಮಂದಿ ರಕ್ಷಣೆ

ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಅವಾಂತರಗಳು ಸೃಷ್ಟಿಯಾಗುತ್ತಿದೆ. ಇಲ್ಲಿ ಬೋಟ್ಲಪ್ಪ ಗ್ರಾಮದಲ್ಲಿ ಭೂ ಕುಸಿತ ಉಂಟಾಗಿ ಅಪಾಯದಲ್ಲಿದ್ದ 7 ಕುಟುಂಬದ 40 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಸಮುದಾಯ ಭವನದಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ.  ಒಂದು ಕಡೆಯಿಂದ ಮತ್ತೊಂದು ಕಡೆ ಬರಲು ದಾರಿಯೇ ಇಲ್ಲದಂತಾಗಿದೆ. ಬೆಳಗಿನ ಜಾನ 3.30 ಸುಮಾರಿಗೆ ಕುಸಿತ ಉಂಟಾಗಿದೆ. ಶಬ್ದ ಕೇಳಿದ ಕೂಡಲೇ ಜನ ಎಚ್ಚೆತ್ತಿದ್ದಾರೆ. ಅವರನ್ನು ರಕ್ಷಣೆ ಮಾಡಲಾಗಿದೆ. 

First Published Aug 7, 2020, 4:08 PM IST | Last Updated Aug 7, 2020, 4:08 PM IST

ಕೊಡಗು (ಆ. 07):  ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಅವಾಂತರಗಳು ಸೃಷ್ಟಿಯಾಗುತ್ತಿದೆ. ಇಲ್ಲಿ ಬೋಟ್ಲಪ್ಪ ಗ್ರಾಮದಲ್ಲಿ ಭೂ ಕುಸಿತ ಉಂಟಾಗಿ ಅಪಾಯದಲ್ಲಿದ್ದ 7 ಕುಟುಂಬದ 40 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಸಮುದಾಯ ಭವನದಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ.  ಒಂದು ಕಡೆಯಿಂದ ಮತ್ತೊಂದು ಕಡೆ ಬರಲು ದಾರಿಯೇ ಇಲ್ಲದಂತಾಗಿದೆ. ಬೆಳಗಿನ ಜಾನ 3.30 ಸುಮಾರಿಗೆ ಕುಸಿತ ಉಂಟಾಗಿದೆ. ಶಬ್ದ ಕೇಳಿದ ಕೂಡಲೇ ಜನ ಎಚ್ಚೆತ್ತಿದ್ದಾರೆ. ಅವರನ್ನು ರಕ್ಷಣೆ ಮಾಡಲಾಗಿದೆ. 

ಅರ್ಚಕ ನಾರಾಯಣಾಚಾರ್ ಕುಟುಂಬ ಭು ಸಮಾಧಿ: ಹಿಂದಿನ ದಿನದ ಪೂಜೆಯ ದೃಶ್ಯಾವಳಿಗಳು!