Asianet Suvarna News

ಮರವೂರು ಸೇತುವೆ ಕುಸಿತ, ಮಂಗಳೂರು ಏರ್‌ಪೋರ್ಟ್‌ ಸಂಪರ್ಕ ಕಡಿತ

Jun 15, 2021, 2:55 PM IST

ಮಂಗಳೂರು (ಜೂ. 15): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮರವೂರು ಸೇತುವೆ ಕುಸಿದಿದೆ. ಮಂಗಳೂರು ಏರ್‌ಪೋರ್ಟ್‌ಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಸೇತುವೆ ಕುಸಿತದಿಂದ ಮಂಗಳೂರು ಏರ್‌ಪೋರ್ಟ್-ಬಜಪೆ-ಕಟೀಲು ಸಂಪರ್ಕ ಕಡಿತಗೊಂಡಿದೆ. 

ಮುಂಗಾರು ಆರಂಭ: ಸಂಗಾತಿಯನ್ನು ಆಕರ್ಷಿಸಲು ಹಳದಿ ಬಣ್ಣ ಪಡೆದ ಗಂಡು ಕಪ್ಪೆಗಳು