ಬೆಂಗಳೂರಿನಲ್ಲಿ ಮಳೆ, ಮನೆಯೊಳಗೆ ನೀರು, 5 ತಿಂಗಳ ಕಂದಮ್ಮ ಜೊತೆ ರಾತ್ರಿ ಕಳೆದ ತಾಯಿ

ರಾಜಧಾನಿಯಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಮನೆಗಳಿಗೆ ನೀರು ನುಗ್ಗಿ ಜನರನ್ನು ಹೈರಾಣಾಗಿಸಿದೆ. ಕುಮಾರಸ್ವಾಮಿ ಲೇಔಟ್‌ನಲ್ಲಿ ಸುಮಾರು 20 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ರಾತ್ರಿಯಿಡೀ ನಿದ್ದೆ ಮಾಡದ ಪರಿಸ್ಥಿತಿ ಉಂಟಾಯಿತು. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 31): ರಾಜಧಾನಿಯಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಮನೆಗಳಿಗೆ ನೀರು ನುಗ್ಗಿ ಜನರನ್ನು ಹೈರಾಣಾಗಿಸಿದೆ. ಕುಮಾರಸ್ವಾಮಿ ಲೇಔಟ್‌ನಲ್ಲಿ ಸುಮಾರು 20 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ರಾತ್ರಿಯಿಡೀ ನಿದ್ದೆ ಮಾಡದ ಪರಿಸ್ಥಿತಿ ಉಂಟಾಯಿತು. ಇಲ್ಲಿನ ನಿವಾಸಿಯೊಬ್ಬರಿಗೆ 5 ತಿಂಗಳ ಕಂದಮ್ಮ ಇದ್ದು, ರಾತ್ರಿ ಇಡೀ ಮಗುವನ್ನು ಎತ್ತಿಕೊಂಡೇ ಕಳೆದಿದ್ದಾರೆ. 

ಕಲಬುರಗಿಯಲ್ಲಿ ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ, ಮುಂದುವರೆದ ಶೋಧ ಕಾರ್ಯ

Related Video