ಉಕ್ಕಿ ಹರಿಯುತ್ತಿರುವ ನೇತ್ರಾವತಿಯಲ್ಲಿ ಮೀನು ಹಿಡಿಯುವ ಸಾಹಸ..!

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅಪಾಯದ ಮಟ್ಟ ಮೀರಿ ನೇತ್ರಾವತಿ ತುಂಬಿ ಹರಿಯುತ್ತಿದ್ದಾಳೆ. ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸ್ಥಳೀಯರು ಹರಿವ ನೀರಿನಲ್ಲಿ ಫಿಶಿಂಗ್ ಮಾಡುತ್ತಿದ್ಧಾರೆ. ನದಿ ಪಾತ್ರದಲ್ಲಿ ಮುಳುಗಡೆ ಭೀತಿ ಎದುರಾಗಿದೆ. 

First Published Jul 8, 2022, 4:36 PM IST | Last Updated Jul 8, 2022, 4:45 PM IST

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅಪಾಯದ ಮಟ್ಟ ಮೀರಿ ನೇತ್ರಾವತಿ ತುಂಬಿ ಹರಿಯುತ್ತಿದ್ದಾಳೆ. ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸ್ಥಳೀಯರು ಹರಿವ ನೀರಿನಲ್ಲಿ ಫಿಶಿಂಗ್ ಮಾಡುತ್ತಿದ್ಧಾರೆ. ನದಿ ಪಾತ್ರದಲ್ಲಿ ಮುಳುಗಡೆ ಭೀತಿ ಎದುರಾಗಿದೆ. 

ಕಂಗಾಲಾಗಿರುವ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ, ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಮನವಿ

ಕರಾವಳಿಯ 3 ಜಿಲ್ಲೆಗಳಲ್ಲಿ ಮತ್ತೆರಡು ದಿನ ರೆಡ್‌ ಅಲರ್ಚ್‌ ಘೋಷಣೆಯಾಗಿದ್ದು, ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (8 ತಾಲೂಕುಗಳು) ಮತ್ತು ಕೊಡಗು ಜಿಲ್ಲೆಗಳಲ್ಲಿ ಶುಕ್ರವಾರವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
 
Video Top Stories