ಕರ್ನಾಟಕದಲ್ಲಿ ಮಳೆಯ ಆರ್ಭಟ: ರಾಜಕಾರಣದಲ್ಲಿ ಧಿಡೀರ್ ಬೆಳವಣಿಗೆ

*  ಬಿಬಿಎಂಪಿ ಚುನಾವಣೆಗೆ ಸಿದ್ಧ ಸುಪ್ರೀಂಕೋರ್ಟ್‌ ಆದೇಶ ಪಾಲಿಸುತ್ತೇವೆ: ಸಿಎಂ ಬೊಮ್ಮಾಯಿ
*  ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಬೀಳುವ ಮುನ್ಸೂಚನೆ 
*  ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ 
 

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.21):  ವಿಧಾನ ಪರಿಷತ್‌ ಟಿಕೆಟ್‌ಗೆ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಶುರುವಾಗಿದೆ. ಹೀಗಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ದಿಲ್ಲಿಗೆ ಬರುವಂತೆ ಸೂಚನೆ ನೀಡಿದೆ.
* ಇಂದು ರಾಜ್ಯಾದ್ಯಂತ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ.

Panchanga: ಆರೋಗ್ಯ ವ್ಯತ್ಯಾಸವಾದಾಗ ಈ ವಿಶೇಷ ಮಂತ್ರ ಪಠಿಸಿ, ಬದಲಾವಣೆ ಕಾಣುವಿರಿ

* ಬಿಬಿಎಂಪಿ ಚುನಾವಣೆಗೆ ಸಿದ್ಧ, ಸುಪ್ರೀಂಕೋರ್ಟ್‌ ಆದೇಶ ಪಾಲಿಸುತ್ತೇವೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 
ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಬೀಳುವ ಮುನ್ಸೂಚನೆ ಸಿಕ್ಕಿದೆ. ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. 

Related Video