Asianet Suvarna News Asianet Suvarna News

ರಾಜ್ಯದಲ್ಲಿ ಭಾರೀ ಮಳೆ : 12 ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ, ಭೂ ಕುಸಿತ,

ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿದೆ. 12 ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ರೀತಿಯ ವಾತಾವರಣ ನಿರ್ಮಾಣವಾಗಿದೆ. 

ಮಲೆನಾಡಿನ 3 ಜಿಲ್ಲೆಗಳಲ್ಲಿ ಭೂ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿವೆ. ಹಲವು ಪ್ರದೇಶಗಳು ಜಲಾವೃತವಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. 

 ಬೆಂಗಳೂರು (ಜು.23): ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿದೆ. 12 ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ರೀತಿಯ ವಾತಾವರಣ ನಿರ್ಮಾಣವಾಗಿದೆ. 

ಕೃಷ್ಣೆಗೆ 2.5 ಲಕ್ಷ ಕ್ಯೂಸೆಕ್ ನೀರು: ನದಿ ಪಾತ್ರದ ಜನರಿಗೆ ಎಚ್ಚರಿಕೆ ವಹಿಸಲು ಸೂಚನೆ

ಮಲೆನಾಡಿನ 3 ಜಿಲ್ಲೆಗಳಲ್ಲಿ ಭೂ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿವೆ. ಹಲವು ಪ್ರದೇಶಗಳು ಜಲಾವೃತವಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. 
 
Video Top Stories