Asianet Suvarna News Asianet Suvarna News

ಹಲೋ ಮಿನಿಸ್ಟರ್: ಕ್ಷೇತ್ರದ ಸಮಸ್ಯೆ ಬಗೆಹರಿಸುವುದಾಗಿ ಗೃಹ ಸಚಿವರ ಭರವಸೆ

ಬೊಮ್ಮಾಯಿ ಸರ್ಕಾರದಲ್ಲಿ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಆರಗ ಜ್ಞಾನೇಂದ್ರ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ 'ಹಲೋ ಮಿನಿಸ್ಟರ್' ಕಾರ್ಯಕ್ರಮಕ್ಕೆ ಆಗಮಿಸಿ, ಸಾರ್ವಜನಿಕರ ಅಹವಾಲುಗಳಿಗೆ ಉತ್ತರಿಸಿದ್ದಾರೆ. 

ಬೆಂಗಳೂರು (ಸೆ. 25): ಬೊಮ್ಮಾಯಿ ಸರ್ಕಾರದಲ್ಲಿ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಆರಗ ಜ್ಞಾನೇಂದ್ರ ಅವರು ಏಷ್ಯಾನೆಟ್ ಸುವರ್ಣ ನ್ಯೂಸ್‌ 'ಹಲೋ ಮಿನಿಸ್ಟರ್' ಕಾರ್ಯಕ್ರಮಕ್ಕೆ ಆಗಮಿಸಿ, ಸಾರ್ವಜನಿಕರ ಅಹವಾಲುಗಳಿಗೆ ಉತ್ತರಿಸಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ವಿಶೇಷವಾಗಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಅಪರಾಧಗಳನ್ನು ಮಟ್ಟ ಹಾಕುವುದಾಗಿ ಹೇಳಿದ್ದಾರೆ. 

ಹಲೋ ಮಿನಿಸ್ಟರ್: ಸಾರ್ವಜನಿಕರ ದೂರುಗಳಿಗೆ ಆರಗ ಜ್ಞಾನೇಂದ್ರ ನೇರ ಉತ್ತರ

Video Top Stories