ಹಲೋ ಮಿನಿಸ್ಟರ್: ಸಾರ್ವಜನಿಕರ ದೂರುಗಳಿಗೆ ಆರಗ ಜ್ಞಾನೇಂದ್ರ ನೇರ ಉತ್ತರ

ಮಾಧ್ಯಮ ಲೋಕದಲ್ಲೇ ವಿನೂತನ ಕಾರ್ಯಕ್ರಮ ಎನಿಸಿಕೊಂಡಿರುವ 'ಹಲೋ ಮಿನಿಸ್ಟರ್‌' ಕಾರ್ಯಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಆಗಮಿಸಿದ್ದರು. 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ. 25): ಮಾಧ್ಯಮ ಲೋಕದಲ್ಲೇ ವಿನೂತನ ಕಾರ್ಯಕ್ರಮ ಎನಿಸಿಕೊಂಡಿರುವ 'ಹಲೋ ಮಿನಿಸ್ಟರ್‌' ಕಾರ್ಯಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಆಗಮಿಸಿದ್ದರು. ಮೊದಲನೆಯದಾಗಿ ಜ್ಞಾನೇಂದ್ರ ಅವರು ಬೆಳೆದು ಬಂದ ಹಾದಿ, ರಾಜಕೀಯ, ವೈಯಕ್ತಿಕ ಬದುಕಿನ ಪರಿಚಯ ಮಾಡಿಕೊಡಲಾಯಿತು. ಸುಮಾರು ನಾಲ್ಕು ದಶಕಗಳಿಂದ ರಾಜಕೀಯ ಜೀವನದಲ್ಲಿದ್ದು, ಸರಳ ಜೀವಿ ಹಾಗೂ ಶುದ್ಧ ಹಸ್ತರು ಎನಿಸಿಕೊಂಡಿದ್ದಾರೆ. ಬೊಮ್ಮಾಯಿ ಸರ್ಕಾರದಲ್ಲಿ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇಂದಿನ 'ಹಲೋ ಮಿನಿಸ್ಟರ್‌'ನಲ್ಲಿ ಆರಗ ಜ್ಞಾನೇಂದ್ರ. 

ಹಲೋ ಮಿನಿಸ್ಟರ್: ಕ್ಷೇತ್ರದ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ಗೃಹ ಸಚಿವರು

Related Video