
4 ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ, RTPCR ಟೆಸ್ಟ್ ವರದಿ ಕಡ್ಡಾಯ
ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಅಲರ್ಟ್ ಆಗಿದೆ. ಮಹಾರಾಷ್ಟ್ರ, ಪಂಜಾಬ್, ಕೇರಳ ಹಾಗೂ ಛತ್ತೀಸ್‌ಗಢ್ 4 ರಾಜ್ಯದಿಂದ ಬರುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲಾಗಿದೆ.
ಬೆಂಗಳೂರು (ಮಾ. 23): ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಅಲರ್ಟ್ ಆಗಿದೆ. ಮಹಾರಾಷ್ಟ್ರ, ಪಂಜಾಬ್, ಕೇರಳ ಹಾಗೂ ಛತ್ತೀಸ್‌ಗಢ್ 4 ರಾಜ್ಯದಿಂದ ಬರುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲಾಗಿದೆ. ರಾಜ್ಯಕ್ಕೆ ಬರುವವರಿಗೆ RTPCR ಟೆಸ್ಟ್ ವರದಿ ಕಡ್ಡಾಯಗೊಳಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ