ಸಿಟಿ ರವಿಗೆ 41ಎ ಅಡಿಯಲ್ಲಿ ನೋಟಿಸ್ ಕೊಡಬೇಕಿತ್ತು, ಬಂಧನ ಪ್ರಶ್ನಿಸಿದ ಹೈಕೋರ್ಟ್!

ಬಿಜೆಪಿ ನಾಯಕ ಸಿಟಿ ರವಿ ಬಂಧನ ಕುರಿತ ವಿಚಾರಣೆಯಲ್ಲಿ ಹೈಕೋರ್ಟ್ ಕೆಲ ಮಹತ್ವದ ಅಂಶಗಳ ಕುರಿತು ಬೆಳಕು ಚೆಲ್ಲಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಹುದಿತ್ತು ಎಂದು ಅಭಿಪ್ರಾಯಪಟ್ಟಿದೆ

First Published Dec 21, 2024, 12:09 AM IST | Last Updated Dec 21, 2024, 12:09 AM IST

ಬೆಂಗಳೂರು(ಡಿ.21) ಸಿಟಿ ರವಿ ಬಂಧನ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಮುಖಭಂಗ ಅನುಭವಿಸಿದೆ. ಸಿಟಿ ರವಿ ಬಂಧನ ವೇಳೆ 41ಎ ಅಡಿಯಲ್ಲಿ ನೋಟಿಸ್ ಕೊಡಬೇಕಿತ್ತು ಎಂದು ಅಭಿಪ್ರಾಯಪಟ್ಟಿದೆ. ಸಿಟಿ ರವಿ ಬಂಧನದಲ್ಲಿ ಪೊಲೀಸರು ಕಾನೂನು ಪಾಲಿಸಬೇಕಿತ್ತು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇಷ್ಟೇ ಅಲ್ಲ ತಕ್ಷಣವೇ ಬಿಡುಗಡೆ ಮಾಡುವಂತೆ ಕೋರ್ಟ್ ಸೂಚಿದೆ. ಇದರಂತೆ ಸಿಟಿ ರವಿ ಬಿಡುಗಡೆಯಾಗಿದ್ದಾರೆ. ಆದರೆ ಈ ಘಟನೆ ಲಾಭ ಕೊಟ್ಟಿದ್ದು ಯಾರಿಗೆ?

Video Top Stories