
'ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ, ಇದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು: ಎಜಿ ಪ್ರಭುಲಿಂಗ ನಾವದಗಿ
ಹಿಜಾಬ್ ಪರ-ವಿರುದ್ಧ (Hijab Row) ಹೈಕೋರ್ಟಲ್ಲಿ (High Court) ತೀವ್ರ ವಾದ ಜೋರಾಗಿದೆ. ಎಲ್ಲರ ಚಿತ್ತ ಹೈಕೋರ್ಟ್ ವಿಚಾರಣೆಯತ್ತ ನೆಟ್ಟಿದೆ. ಪ್ರತಿವಾದಿಗಳ ಪರ ಎಜಿ ಪ್ರಭುಲಿಂಗ ನಾವದಗಿ (Prabhulinga Navadagi) ವಾದ ಮಂಡಿಸಿದ್ದಾರೆ.
ಬೆಂಗಳೂರು (ಫೆ. 18): ಹಿಜಾಬ್ ಪರ-ವಿರುದ್ಧ (Hijab Row) ಹೈಕೋರ್ಟಲ್ಲಿ (High Court) ತೀವ್ರ ವಾದ ಜೋರಾಗಿದೆ. ಎಲ್ಲರ ಚಿತ್ತ ಹೈಕೋರ್ಟ್ ವಿಚಾರಣೆಯತ್ತ ನೆಟ್ಟಿದೆ. ಪ್ರತಿವಾದಿಗಳ ಪರ ಎಜಿ ಪ್ರಭುಲಿಂಗ ನಾವದಗಿ (Prabhulinga Navadagi) ವಾದ ಮಂಡಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗವಲ್ಲ, ಇದು ರಾಜ್ಯ ಸರ್ಕಾರದ ಸ್ಪಷ್ಟ ನಿಲುವು. ಹೀಗಾಗಿ ಸರ್ಕಾರದ ಆದೇಶದಲ್ಲಿ ತಪ್ಪಿಲ್ಲ. ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಧಕ್ಕೆ ಎಂದು ವಕೀಲರಾದ ಕಾಮತ್, ಸಂಜಯ್ ಹೆಗಡೆ ವಾದಿಸಿದ್ದಾರೆ. ಇದನ್ನು ನಾವು ಒಪ್ಪಲು ತಯಾರಿಲ್ಲ' ಎಂದು ವಾದಿಸಿದ್ದಾರೆ.