Vijayapura: ಮುಂದುವರೆದ ಹಿಜಾಬ್ ಗದ್ದಲ, ಕಾಲೇಜು ಸುತ್ತಮುತ್ತ ಪೊಲೀಸರ ನಿಯೋಜನೆ
ಹಿಜಾಬ್ ವಿವಾದ (Hijab Row) ಮುಂದುವರೆದಿದೆ. ಸರ್ಕಾರಿ ಮಹಿಳಾ ಕಾಲೇಜಿನ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ತರಗತಿಯೊಳಗೂ ಹಿಜಾಬ್ ಧರಿಸಲು ಅವಕಾಶ ಕೊಡಿ ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು.
ವಿಜಯಪುರ (ಫೆ. 18): ಹಿಜಾಬ್ ವಿವಾದ (Hijab Row) ಮುಂದುವರೆದಿದೆ. ಸರ್ಕಾರಿ ಮಹಿಳಾ ಕಾಲೇಜಿನ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ತರಗತಿಯೊಳಗೂ ಹಿಜಾಬ್ ಧರಿಸಲು ಅವಕಾಶ ಕೊಡಿ ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಾಲೇಜು ಎದುರು ಪೊಲೀಸರನ್ನು ನಿಯೋಜಿಸಲಾಗಿದೆ.
Hijab Row: ಹಿಜಾಬ್‌ಗೆ ಅವಕಾಶ ಕೊಡಲಿಲ್ಲ, ಪರೀಕ್ಷೆಗೆ 12 ವಿದ್ಯಾರ್ಥಿಗಳು ಗೈರು