Hibaj Row: ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು, ಕಾಲೇಜಿಗೆ ರಜೆ ಘೋಷಿಸಿದ ಆಡಳಿತ ಮಂಡಳಿ

ಹಿಜಾಬ್- ಕೇಸರಿ ಶಾಲು ವಿವಾದ ಜೋರಾಗಿದೆ. ಒಂದೊಂದೇ ಜಿಲ್ಲೆಗೆ ವ್ಯಾಪಿಸುತ್ತಿದೆ. ವಿಜಯಪುರದ (Vijayapura) ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ ಕಾಲೇಜಿಗೆ ಕೇಸರಿ ಶಾಲು ಹಾಕಿ ಬಂದ ವಿದ್ಯಾರ್ಥಿಗಳನ್ನು ತರಗತಿಗೆ ಅವಕಾಶ ಕೊಡಲಿಲ್ಲ. ಇಡೀ ಕಾಲೇಜಿಗೆ ಆಡಳಿತ ಮಂಡಳಿ ರಜೆ ಘೋಷಿಸಿದೆ. 

First Published Feb 7, 2022, 2:55 PM IST | Last Updated Feb 7, 2022, 3:09 PM IST

ವಿಜಯಪುರ (ಫೆ. 07): ಹಿಜಾಬ್- ಕೇಸರಿ ಶಾಲು ವಿವಾದ ಜೋರಾಗಿದೆ. ಒಂದೊಂದೇ ಜಿಲ್ಲೆಗೆ ವ್ಯಾಪಿಸುತ್ತಿದೆ. ವಿಜಯಪುರದ (Vijayapura) ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ ಕಾಲೇಜಿಗೆ ಕೇಸರಿ ಶಾಲು ಹಾಕಿ ಬಂದ ವಿದ್ಯಾರ್ಥಿಗಳನ್ನು ತರಗತಿಗೆ ಅವಕಾಶ ಕೊಡಲಿಲ್ಲ. ಪರಿಸ್ಥಿತಿ ನಿಯಂತ್ರಿಸಲು ಇಡೀ ಕಾಲೇಜಿಗೆ ಆಡಳಿತ ಮಂಡಳಿ ರಜೆ ಘೋಷಿಸಿದೆ. 

Hijab Row: ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು, ಕಾಲೇಜಿಗೆ ರಜೆ ಘೋಷಿಸಿದ ಆಡಳಿತ ಮಂಡಳಿ