ಹಿಜಾಬ್, ಕೇಸರಿ ಶಾಲು ವಿವಾದ, ಸಿದ್ದಗಂಗಾ ಮಠಕ್ಕೆ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಭೇಟಿ

ಕರ್ನಾಟಕದಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಕಿಚ್ಚು ಹಿನ್ನೆಲೆಯಲ್ಲಿ  ಸಿದ್ದಗಂಗಾ ಮಠಕ್ಕೆ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಭೇಟಿ ನೀಡಿದ್ದಾರೆ.

First Published Feb 13, 2022, 4:49 PM IST | Last Updated Feb 13, 2022, 4:49 PM IST

ತುಮಕೂರು, (ಫೆ.13): ಕರ್ನಾಟಕದಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಕಿಚ್ಚು ಹಿನ್ನೆಲೆಯಲ್ಲಿ  ಸಿದ್ದಗಂಗಾ ಮಠಕ್ಕೆ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಭೇಟಿ ನೀಡಿದ್ದಾರೆ.

Hijab Row: ಫೆ. 14 ರಿಂದ ಹೈಸ್ಕೂಲ್ ಆರಂಭ, ಉಡುಪಿಯಲ್ಲಿ ಸೆಕ್ಷನ್ 144 ಜಾರಿ

ಇಂದು(ಭಾನುವಾರ) ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮಹಮದ್ ಶಾಫಿ ಸಾಅದಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಸಿದ್ದಲಿಂಗ ಶ್ರಿಗಳ ಜೊತೆ ಸುದೀರ್ಘ ಚರ್ಚೆ ಮಾಡಿದ್ದಾರೆ.