Hijab Row ಶಾಸಕ ರೇಣುಕಾಚಾರ್ಯ ಹೇಳಿದ್ರೂ ಕೇಳದ ವಿದ್ಯಾರ್ಥಿನಿಯರು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರು ಸಹ ಹಿಜಾಬ್ ಧರಿಸಿಬಂದಿದ್ದು, ಅದನ್ನು ತೆಗೆಯುವಂತೆ ಶಾಸಕ ಎಂಪಿ ರೇಣುಕಾಚಾರ್ಯ ವಿದ್ಯಾರ್ಥಿನಿಯರ ಮನವೊಲಿಸುವ ಪ್ರಯತ್ನ ಮಾಡಿದರು. ಆದ್ರೆ, ವಿದ್ಯಾರ್ಥಿನಿಯರು ರೇಣುಕಚಾರ್ಯರ ಮಾತಿಗೆ ಬಗ್ಗಲಿಲ್ಲ.

First Published Feb 7, 2022, 5:50 PM IST | Last Updated Feb 7, 2022, 5:50 PM IST

ದಾವಣಗೆರೆ, (ಫೆ.07): ಉಡುಪಿಯಲ್ಲಿ ಆರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಕರ್ನಾಟಕ ರಾಜ್ಯಾದ್ಯಂತ ವ್ಯಾಪಿಸಿದೆ. ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ಹಿಂದೂ ಸಮುದಾಯದ ವಿದ್ಯಾರ್ಥಿಗಳು ಪಟ್ಟುಹಿಡಿದಿದ್ದಾರೆ. 

Hijab Row ಸರ್ಕಾರದ ಆದೇಶಕ್ಕೆ ಸೆಡ್ಡು, ಹಿಜಾಬ್-ಕೇಸರಿ ಶಾಲು ಮಧ್ಯೆ ನೀಲಿ ಶಾಲು ಎಂಟ್ರಿ

ಇನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರು ಸಹ ಹಿಜಾಬ್ ಧರಿಸಿಬಂದಿದ್ದು, ಅದನ್ನು ತೆಗೆಯುವಂತೆ ಶಾಸಕ ಎಂಪಿ ರೇಣುಕಾಚಾರ್ಯ ವಿದ್ಯಾರ್ಥಿನಿಯರ ಮನವೊಲಿಸುವ ಪ್ರಯತ್ನ ಮಾಡಿದರು. ಆದ್ರೆ, ವಿದ್ಯಾರ್ಥಿನಿಯರು ರೇಣುಕಚಾರ್ಯರ ಮಾತಿಗೆ ಬಗ್ಗಲಿಲ್ಲ.