Hijab Row: ಫೆ. 14 ರಿಂದ ಹೈಸ್ಕೂಲ್ ಆರಂಭ, ಉಡುಪಿಯಲ್ಲಿ ಸೆಕ್ಷನ್ 144 ಜಾರಿ

ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. 

Share this Video
  • FB
  • Linkdin
  • Whatsapp

ಉಡುಪಿ (ಫೆ. 13): ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಉಡುಪಿ, ದಾವಣಗೆರೆ, ಮೈಸೂರು ಸೇರಿ ಹಲವೆಡೆ ನಿಷೇಧಾಜ್ಞೆ ಜಾರಿಯಾಗಿದೆ. 

Hijab Row: ಹಿಜಾಬ್-ಕೇಸರಿ ಶಾಲು ಧರಿಸಿ ಬಂದ್ರೆ ಕಾಲೇಜಿಗೆ ನೋ ಎಂಟ್ರಿ: ರಘುಪತಿ ಭಟ್

Related Video