Hijab Verdict: ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ, ಆರೋಪಿ ರೆಹಮತ್ ಉಲ್ಲಾ ತೀವ್ರ ವಿಚಾರಣೆ

ಹಿಜಾಬ್ ತೀರ್ಪು (Hijab Verdict) ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಆರೋಪಿ ರೆಹಮತ್ ಉಲ್ಲಾರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. 

Share this Video
  • FB
  • Linkdin
  • Whatsapp

ಹಿಜಾಬ್ ತೀರ್ಪು (Hijab Verdict) ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಿರುವ ಆರೋಪಿ ರೆಹಮತ್ ಉಲ್ಲಾರನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. 'ಪ್ರತಿಭಟನೆ ವೇಳೆ ಭಾಷಣ ಮಾಡುವಾಗ ಉದ್ರೇಕಗೊಂಡು ಈ ರೀತಿ ಹೇಳಿಕೆ ನೀಡಿದ್ದೇನೆ. ನನ್ನಿಂದ ತಪ್ಪಾಗಿದೆ ಎಂದು ರೆಹಮತ್ ತಪ್ಪೊಪ್ಪಿಕೊಂಡಿದ್ದಾನೆ. ಸಿಜೆ ಪ್ರವಾಸದ ಬಗ್ಗೆ ಹೇಗೆ ಮಾಹಿತಿ ಸಿಕ್ಕಿತು ಎಂಬ ಪ್ರಶ್ನೆಗೆ, ಇಂಟರ್‌ನೆಟ್‌ನಿಂದ ಮಾಹಿತಿ ಪಡೆದಿದ್ದೇನೆ ಎಂದಿದ್ದಾನೆ. 

Related Video